1) "ಪಕ್ಷಾಂತರ ನಿಷೇಧ ಕಾಯ್ದೆ" ಜಾರಿಗೆ ಬಂದದ್ದು ಯಾವಾಗ?
➡1985 ರಲ್ಲಿ.
2) ಸ್ಥಳೀಯ ಸರ್ಕಾರಗಳ ಎರಡು ಹಂತಗಳ ಪಿತಾಮಹ ಯಾರು? ➡ಅಶೋಕ್ ಮೇಹ್ತಾ.

3) 40 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ?
➡ಪಂಚಾಯತ್ ರಾಜ್ ವ್ಯವಸ್ಥೆಗೆ.
4) 29 ನೇ ರಾಜ್ಯವಾಗಿ ತೆಲಂಗಾಣ ರಚನೆಯಾದದ್ದು ಯಾವಾಗ? ➡ಜೂನ್ 2, 2014.
5) ಭಾರತ ದೇಶವು ಯಾವ ಪೌರತ್ವ ಹೊಂದಿದೆ? ➡ಏಕ ಪೌರತ್ವ.
6) ಭಾರತದ ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆ ಎಷ್ಟು? ➡6.
7) ಪೌರತ್ವ ಕಾಯ್ದೆ ಜಾರಿಗೆ ಬಂದದ್ದು ಯಾವಾಗ? ➡1955, ಡಿಸೆಂಬರ್ 30
8 ) ದ್ವಿ ಪೌರತ್ವ ಹೊಂದಿರುವ ಎರಡು ರಾಷ್ಟ್ರಗಳು ಯಾವುವು? ➡1) ಅಮೇರಿಕಾ.2) ಸ್ವಿಟ್ಜರ್ಲ್ಯಾಂಡ್.
9) ಕೇಂದ್ರ ಮಂತ್ರಿ ಮಂಡಲ ರಚನೆಯಾಗುವ ಪದ್ದತಿಗೆ ----- ಎನ್ನುವರು. ➡ಸಂಸದೀಯ ಪದ್ದತಿ.
10) ರಾಷ್ಟ್ರಪತಿ ಭವನದಲ್ಲಿ ಎಷ್ಟು ಕೊಠಡಿಗಳಿವೆ? ➡340.
11) ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನಿವೃತ್ತಿ ವಯೋಮಿತಿ ತಿಳಿಸಿ? ➡62 ವರ್ಷ
12) ನಮ್ಮ ರಾಜ್ಯದ ಉಚ್ಚ ನ್ಯಾಯಾಲಯ ಎಲ್ಲಿದೆ? ➡ಬೆಂಗಳೂರಿನ ಮಹಾನಗರದಲ್ಲಿ
13) ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಾಧೀಶರ ಸಂಖ್ಯೆ ಎಷ್ಟು? ➡31
14) ಭಾರತದಲ್ಲಿರುವ ಉಚ್ಚ ನ್ಯಾಯಾಲಯಗಳ ಸಂಖ್ಯೆ ಎಷ್ಟು? ➡24.
15) ಸರ್ವೋಚ್ಚ ನ್ಯಾಯಾಲಯದ ಅಧೀನದಲ್ಲಿ ----- ನ್ಯಾಯಾಲಯಗಳಿವೆ? ➡ಉಚ್ಚ.
16) ವಿಧಾನ ಪರಿಷತ್ತಿನ ಸದಸ್ಯರಿಗೆ ಕನಿಷ್ಠ ಎಷ್ಟು ವರ್ಷ ಆಗಿರಬೇಕು. ➡30
17) ರಾಜ್ಯಪಾಲರ ಅರ್ಹತೆ ಬಗ್ಗೆ ತಿಳಿಸುವ ವಿಧಿ ಯಾವುದು? ➡157.
18) ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಯಾರು? ➡ಮುಖ್ಯಮಂತ್ರಿ / ಪ್ರಧಾನಮಂತ್ರಿ.
19) ರಾಜ್ಯಪಾಲರನ್ನು ಯಾರು ನೇಮಕ ಮಾಡುವವರು ಯಾರು? ➡ರಾಷ್ಟ್ರಪತಿಗಳು.
20) ಸಮವರ್ತಿಪಟ್ಟಿಯನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ? ➡ಆಸ್ಟ್ರೇಲಿಯಾ.
21) ರಿಟ್ ಗಳನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ? ➡ಬ್ರಿಟನ್.
22) ಮಹಾಭಿಯೋಗವನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ? ➡ಅಮೆರಿಕಾ.
23) ನ್ಯಾಯ ಎಂಬ ಪದವನ್ನು ಯಾವ ಕ್ರಾಂತಿಯಿಂದ ಪಡೆಯಲಾಗಿದೆ? ➡ರಷ್ಯಾ ಕ್ರಾಂತಿ (1917).
24) ಭಾರತದಲ್ಲಿ ಸ್ಥಾಪನೆಯಾದ ಮೊದಲ ಹೈಕೋರ್ಟ ಯಾವುದು? ➡ಕಲ್ಕತ್ತ ಹೈಕೋರ್ಟ್
25) ಸಂಚಾರಿ ಹೈಕೋರ್ಟನ್ನು ಮೊದಲಿಗೆ ಸ್ಥಾಪಿಸಿದ ರಾಜ್ಯಯಾವುದು? ➡ಹರಿಯಾಣ
26) ಕರ್ನಾಟಕ ಹೈಕೋರ್ಟಿನ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?
27) ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು? ➡ಮಂಜುಳಾ ಚೆಲ್ಲೂರ್.
28) ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು? ➡1884
29) ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ? ➡217
30) ಸಂವಿಧಾನದ ಯಾವ ವಿಧಿಯ ಅನ್ವಯ ರಾಷ್ಟ್ರಪತಿಗಳನ್ನು ವಜಾ ಮಾಡಬಹುದು? ➡61 ನೇ ವಿಧಿ.
31) ಜಂಟಿ ಅಧಿವೇಶನ ಅಧ್ಯಕ್ಷತೆಯನ್ನು ಯಾರು ವಹಿಸಿಕ್ಕೊಳ್ಳುತ್ತಾರೆ? ➡ಲೋಕಸಭೆಯ ಸ್ಪಿಕರ್
32) ಇಲ್ಲಿಯವರೆಗೆ ಎಷ್ಟು ಸಲ ಜಂಟಿ ಅಧಿವೇಶನಗಳನ್ನು ಕರೆಯಲಾಗಿದೆ? ➡3 ಸಲ
33) ಕೇಂದ್ರ ಸರ್ಕಾರದ ಕಾನೂನಿನ ಸಲಹೆಗಾರರು ಯಾರಾಗಿರುತ್ತಾರೆ? ➡ಅರ್ಟಾನಿ ಜನರಲ್
34) ಸಂಸತ್ತಿನ ಸದಸ್ಯನಲ್ಲದಿದ್ದರೂ ಸಂಸತ್ತಿನ ಎರಡು ಸದನಗಳಲ್ಲಿ ಭಾಗವಹಿಸುವ ಹಾಗೂ ಏಕೈಕ ಅಧಿಕಾರಿ ಯಾರು? ➡ಅರ್ಟಾನಿ ಜನರಲ್
35) ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು? ➡ಪಂಜಾಬ್.
36) ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು? ➡ಹೈದ್ರಾಬಾದ್
37) ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು? ➡4
38) ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು? ➡12.
39) ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು? ➡26 ನವೆಂಬರ್ 1949
40) ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ? ➡100
41) ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ? ➡ಅಮೆರಿಕಾ
42) ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು? ➡ಗೋಲಕನಾಥ ಪ್ರಕರಣ
43) ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು? ➡ಸರ್ದಾರ್ ವಲ್ಲಭಭಾಯಿ ಪಟೇಲ್.
44) 1977 ರಲ್ಲಿ ಆಸ್ತಿಯ ಹಕ್ಕನ್ನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು? ➡44 ನೇ ತಿದ್ದುಪಡಿ.
45) ಸಂವಿಧಾನ ಪರಿಹರಾತ್ಮಕ ಹಕ್ಕನ್ನು ಸಂವಿಧಾನದ ಆತ್ಮ ಎಂದು ಕರೆದವರು ಯಾರು? ➡ಡಾ.ಅಂಬೇಡ್ಕರ್.
46) ಅಂಬೇಡ್ಕರ್ ರವರು ಯಾವ ಅನುಚ್ಛೇದವನ್ನು "ಸಂವಿಧಾನದ ಹೃದಯ ಮತ್ತು ಆತ್ಮ" ಎಂದಿದ್ದಾರೆ? ➡ಅನಚ್ಛೇದ-32
47) ಸರ್ಷಿಯೋರರಿ ಇದೊಂದು ➡ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಯಿಸುವ ರಿಟ್
48) ಮೂಲಭೂತ ಹಕ್ಕುಗಳ ಮ್ಯಾಗ್ನಾಕಾರ್ಟ್ ಎಂದು ಈ ಕೆಳಗಿನ ಯಾವ ಸಂಸ್ಥೆಯನ್ನು ಕರೆಯುತ್ತಾರೆ? ➡ಸುಪ್ರೀಂಕೋರ್ಟ್.
49) ವೇಮರ್ ಸಂವಿಧಾನದಿಂದ ಎರವಲು ಪಡೆದಿದ್ದು ಏನು? ➡ತುರ್ತು ಪರಿಸ್ಥಿತಿ.(ಜರ್ಮನಿ).
50) ರಷ್ಯಾದಿಂದ ಎರವಲು ಪಡೆದ ಮೂಲಭೂತ ಕರ್ತವ್ಯಗಳ ಸಂಖ್ಯೆ ಎಷ್ಟು? ➡ 10.

0 Comments